logo

ಮೊಸರಿನ ಉಪಯೊಗಗಳು

By: Kirthi
ಮೊಸರಿನಲ್ಲಿ ಅನೇಕ ಪೋಷಕಾಂಶ ಮತ್ತು ಆರೋಗ್ಯಕ್ಕೆ ಅಗತ್ಯವಿರುವ ಅಂಶವಿದೆ.
* ದೇಹಕ್ಕೆ ಉತ್ತಮ ರೀತಿಯ ಕೊಲೆಸ್ಟ್ರಾಲ್ ನೀಡಿ, ಹೃದಯದ ಆರೋಗ್ಯಕ್ಕೆ ಹಾನಿಯಾಗುವಂಥ ಕೊಲೆಸ್ಟ್ರಾಲ್‌ಗಳನ್ನು ಕಡಿಮೆ ಮಾಡುತ್ತದೆ.
* ಸಂಧಿವಾತದ ವಿರುದ್ಧ ಹೋರಾಡಲು ಮೊಸರು ಸಹಕಾರಿ
* ಮೊಸರಿನಲ್ಲಿನ ಕ್ಯಾಲ್ಸಿಯಂ ಮೂಳೆಗಳ ಬೆಳವಣಿಗೆಗೆ ಸಹಕಾರಿಯಾಗಿದೆ.
* ಒಂದು ಕಪ್ ಮೊಸರಿಗೆ ಒಂದು ಚಮಚ ಜೇನುತುಪ್ಪ ಬೆರಸಿ ಸೇವಿಸಿದರೆ ಬಾಯಿಹುಣ್ಣು ನಿವಾರಣೆಯಾಗುತ್ತದೆ.
* ಬೇಧಿ, ಮಲಬದ್ಧತೆ, ನಿದ್ರಾಹೀನತೆ, ಕಾಮಾಲೆಯಂತಹ ಕಾಯಿಲೆಗಳಿಗೆ ಮೊಸರು ಅತ್ಯುತ್ತಮ ಔಷಧ.
* ಮೊಸರು ಜೀರ್ಣ ಕ್ರಿಯೆಯನ್ನು ಹೆಚ್ಚಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಮೊಸರನ್ನು ಸೌಂದರ್ಯ ವೃದ್ಧಿಗೂ ಬಳಸಲಾಗುತ್ತದೆ.

ನ್ಯೂಸ್ ಲಿಸ್ಟ್

MORE RECIPE...

ಬ್ಲಾಗ್